ಹರಪನಹಳ್ಳಿಯಲ್ಲಿ ಸೆಪ್ಟೆಂಬರ್ 24ರಂದು ಬೃಹತ್‌ ಉದ್ಯೋಗ ಮೇಳ

ಹರಪನಹಳ್ಳಿ: ತಾಲೂಕು ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 24ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಡಾ.ಉಮೇಶ ಬಾಬು ತಿಳಿಸಿದ್ದಾರೆ. ಹೌದು, ಸೆಪ್ಟೆಂಬರ್ 24ರಂದು ನಡೆಯುವ ಉಚಿತ ಉದ್ಯೋಗಮೇಳದಲ್ಲಿ,…

Job-fair-vijayaprabha-news

ಹರಪನಹಳ್ಳಿ: ತಾಲೂಕು ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 24ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಡಾ.ಉಮೇಶ ಬಾಬು ತಿಳಿಸಿದ್ದಾರೆ.

ಹೌದು, ಸೆಪ್ಟೆಂಬರ್ 24ರಂದು ನಡೆಯುವ ಉಚಿತ ಉದ್ಯೋಗಮೇಳದಲ್ಲಿ, 5 ಸಾವಿರ ಉದ್ಯೋಗ ಅವಕಾಶಗಳಿವೆ ಎಂದು ಡಾ.ಉಮೇಶ ಬಾಬು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8867071166 ಅಥವಾ 7619197742 ಸಂಪರ್ಕಿಸಲು ಸೂಚಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.