ದಾವಣಗೆರೆ: ಫೆ.15 ರಂದು ಸಂತ ಸೇವಾಲಾಲ್ ಜಯಂತಿ ಸರಳ ಆಚರಣೆ

ದಾವಣಗೆರೆ ಫೆ. 14: ಈ ಬಾರಿ ಸಂತ ಸೇವಾಲಾಲ್ ಮಹಾರಾಜರ 283 ನೇ ಜನ್ಮ ದಿನಾಚರಣೆಯನ್ನು ಫೆ. 15 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು.…

ದಾವಣಗೆರೆ ಫೆ. 14: ಈ ಬಾರಿ ಸಂತ ಸೇವಾಲಾಲ್ ಮಹಾರಾಜರ 283 ನೇ ಜನ್ಮ ದಿನಾಚರಣೆಯನ್ನು ಫೆ. 15 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು.

ಅಧಿಕಾರಿಗಳು ತಮ್ಮ ಬೆಳಿಗ್ಗೆ ತಮ್ಮ ಕಚೇರಿಗಳಲ್ಲಿ ಸಂತ ಸೇವಾಲಾಲರ ಜಯಂತಿ ಆಚರಣೆ ಮಾಡಿದ ಬಳಿಕ, ಬೆ. 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗುವ ಜಯಂತಿ ಕಾರ್ಯಕ್ರಮದಲ್ಲಿ ಸಿಬ್ಬಂದಿಯೊಂದಿಗೆ ತಪ್ಪದೆ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.