ವಿಜಯನಗರ: ಡೆತ್‌ನೋಟ್‌ ಬರೆದಿಟ್ಟು ಶಾಲೆಯಲ್ಲಿಯೇ ಶಿಕ್ಷಕಿ ಸಾವಿಗೆ ಶರಣು!

ವಿಜಯನಗರ: ಭವಿಷ್ಯದ ಪ್ರಜೆಗಳನ್ನು ರೂಪಿಸುವ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳದಿಂದ ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರದಲ್ಲಿ ನಡೆದಿದೆ. ಹೌದು, ಇಲ್ಲಿನ ಹಡಗಲಿಯ ನ್ಯಾಷನಲ್‌ ಶಾಲೆಯಲ್ಲಿ ಪಾಠ ಮಾಡುತ್ತಿರುವ ರೂಪಾ(34) ಮೃತಪಟ್ಟ…

teacher commits suicide

ವಿಜಯನಗರ: ಭವಿಷ್ಯದ ಪ್ರಜೆಗಳನ್ನು ರೂಪಿಸುವ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳದಿಂದ ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರದಲ್ಲಿ ನಡೆದಿದೆ.

ಹೌದು, ಇಲ್ಲಿನ ಹಡಗಲಿಯ ನ್ಯಾಷನಲ್‌ ಶಾಲೆಯಲ್ಲಿ ಪಾಠ ಮಾಡುತ್ತಿರುವ ರೂಪಾ(34) ಮೃತಪಟ್ಟ ದುರ್ದೈವಿಯಾಗಿದ್ದು, ಅದೇ ಶಾಲೆ ಶಿಕ್ಷಕನಾದ ಅರ್ಜುನ್‌ನನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರು ಈಗಲೂ ಇದೇ ಶಾಲೆಯಲ್ಲಿದ್ದು, ಭಾನುವಾರ ರೂಪಾ ಪರೀಕ್ಷೆ ಕೆಲಸದ ನೆಪ ಹೇಳಿ ಸ್ಕೂಲ್‌ಗೆ ಬಂದಿದ್ದು, ಡೆತ್‌ನೋಟ್‌ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.