ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರನ್ಯಾ ರಾವ್’ಗೆ ಇಂದು ಮತ್ತೆ ನಿರಾಸೆಯಾಗಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ರನ್ಯಾ ರಾವ್ ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಿತು.
ಈ ವೇಳೆ DRI ಪರ ವಕೀಲರು ರನ್ಯಾ ರಾವ್ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಮನವಿ ಮಾಡಿದ ಕಾರಣ ಕೋರ್ಟ್ ಅನುಮತಿ ನೀಡಿತು.
ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಮಾ. 21ಕ್ಕೆ ಮುಂದೂಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.