ಬ್ರೈಲ್ ಕಿಟ್ ವಿತರಿಸಲು ಅಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಫೆ.04 : 2020-21ನೇ ಸಾಲಿನಲ್ಲಿ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‍ಗಳನ್ನು ವಿತರಿಸುವ ಯೋಜನೆಯಡಿ ಎಸ್.ಎಸ್.ಎಲ್.ಸಿ ಹಾಗೂ ನಂತರದ ವಿದ್ಯಾಭ್ಯಾಸ ಮಾಡುವ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು…

application vijayaprabha

ದಾವಣಗೆರೆ ಫೆ.04 : 2020-21ನೇ ಸಾಲಿನಲ್ಲಿ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‍ಗಳನ್ನು ವಿತರಿಸುವ ಯೋಜನೆಯಡಿ ಎಸ್.ಎಸ್.ಎಲ್.ಸಿ ಹಾಗೂ ನಂತರದ ವಿದ್ಯಾಭ್ಯಾಸ ಮಾಡುವ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆ.15 ರಂದು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ 08192-2639639 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಿ.ಎಸ್.ಶಶಿಧರ್ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.