ವಿಜಯನಗರ: ಕೋಳಿ ಸಾಗಾಣಿಕೆ, ಇ-ಕಾರ್ಟ್, ಸರಕು ಸಾಗಾಣಿಕೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ವಿಜಯನಗರ ,ಫೆ.09: ಪರಿಶಿಷ್ಟ ವರ್ಗದವರ ವಿವಿಧ ಅಭಿವೃದ್ಧಿ ಕಾರ್ಯಕ್ರಮದಡಿ 2021-22ನೇ ಸಾಲಿನ ಬುಡಕಟ್ಟು ಉಪಯೋಜನೆಗೆ ವಿಶೇಷ ಕೇಂದ್ರಿಯ ನೆರವಿನಡಿ ಕೋಳಿ ಸಾಗಾಣಿಕೆ ಘಟಕ, ಇ-ಕಾರ್ಟ್, ಸರಕು ಸಾಗಾಣಿಕೆಗೆ ವಾಹನ ಖರೀದಿಸಲು ಸಹಾಯಧನಕ್ಕಾಗಿ, ವಿಜಯನಗರ ಜಿಲ್ಲೆಯ…

Transport vehicle vijayaprabha news

ವಿಜಯನಗರ ,ಫೆ.09: ಪರಿಶಿಷ್ಟ ವರ್ಗದವರ ವಿವಿಧ ಅಭಿವೃದ್ಧಿ ಕಾರ್ಯಕ್ರಮದಡಿ 2021-22ನೇ ಸಾಲಿನ ಬುಡಕಟ್ಟು ಉಪಯೋಜನೆಗೆ ವಿಶೇಷ ಕೇಂದ್ರಿಯ ನೆರವಿನಡಿ ಕೋಳಿ ಸಾಗಾಣಿಕೆ ಘಟಕ, ಇ-ಕಾರ್ಟ್, ಸರಕು ಸಾಗಾಣಿಕೆಗೆ ವಾಹನ ಖರೀದಿಸಲು ಸಹಾಯಧನಕ್ಕಾಗಿ, ವಿಜಯನಗರ ಜಿಲ್ಲೆಯ ಪರಿಶಿಷ್ಟ ವರ್ಗದ ಜನರಿಗೆ ಸೌಲಭ್ಯವನ್ನು ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿಗಳನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು/ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ. 08392-242453 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.