ದಾವಣಗೆರೆ: ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.15 :ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. 2021 ನೇ ಸಾಲಿನ ಏಕಲವ್ಯ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ…

ದಾವಣಗೆರೆ ಜು.15 :ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. 2021 ನೇ ಸಾಲಿನ ಏಕಲವ್ಯ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 03 ರ ಒಳಗಾಗಿ ಕಛೇರಿಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.