ವಿಜಯನಗರ ಜಿಲ್ಲೆ: ನವೋದಯ ಪ್ರವೇಶಕ್ಕೆ ಅರ್ಜಿ ಆಹ್ವಾನ; ಅ.15 ಕೊನೆಯ ದಿನ

ವಿಜಯನಗರ: ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಯಲ್ಲಿ ಖಾಲಿ ಇರುವ 10 ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರಾಚಾರ್ಯ ಎ.ಸುಂದರ್ ಹೇಳಿದ್ದಾರೆ. ಹೌದು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ…

navodaya-vidyalaya-vijayaprabha-news

ವಿಜಯನಗರ: ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಯಲ್ಲಿ ಖಾಲಿ ಇರುವ 10 ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರಾಚಾರ್ಯ ಎ.ಸುಂದರ್ ಹೇಳಿದ್ದಾರೆ.

ಹೌದು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅ.15ರೊಳಗೆ ಆನ್‍ಲೈನ್ www.navoday.gov.inನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ 08391-223490 ಸಂಪರ್ಕಿಸಬಹುದು ಎಂದು ಪ್ರಾಚಾರ್ಯ ಎ.ಸುಂದರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.