ದಾವಣಗೆರೆ: ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗೆ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಕ್ರೀಡಾ ಪಟುಗಳು ಹೆಸರು ನೊಂದಾಯಿಸಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನ ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿದ್ದು, ಆನ್‍ಲೈನ್ ಮೂಲಕ ಹೆಸರು ನೊಂದಾಯಿಸಿಕೊಳ್ಳಲು ಜಿಲ್ಲಾಧ್ಯಕ್ಷ ಬಿ. ಪಾಲಾಕ್ಷಿ ಪ್ರಕಟಣೆ ತಿಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.