ದಾವಣಗೆರೆ ಸೆ.05: ಜಿಲ್ಲೆಯಲ್ಲಿ ಸೆ.04 ರಂದು ಬಿದ್ದ ಮಳೆಯ ವಿವರದನ್ವಯ 5.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿಯಲ್ಲಿ ವಾಡಿಕೆ ಮಳೆ 4.3 ಮಿ.ಮೀ ಹಾಗೂ ವಾಸ್ತವ ಮಳೆ 5.5 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 1.2 ಮಿ.ಮೀ ಹಾಗೂ ವಾಸ್ತವ ಮಳೆ 4.5 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 0.8 ಮಿ.ಮೀ ಹಾಗೂ ವಾಸ್ತವ ಮಳೆ 2.1 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 1.6 ಮಿ.ಮೀ ಹಾಗೂ ವಾಸ್ತವ ಮಳೆ 2.1 ಮಿ.ಮೀ, ಜಗಳೂರು ವಾಡಿಕೆ ಮಳೆ 2.2 ಮಿ.ಮೀ ಹಾಗೂ ವಾಸ್ತವ ಮಳೆ 9.1 ಮಿ.ಮೀ, ನ್ಯಾಮತಿಯಲ್ಲಿ ವಾಡಿಕೆ ಮಳೆ 2.1 ಮಿ.ಮೀ ಹಾಗೂ ವಾಸ್ತವ ಮಳೆ 6.0 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



