ತೆಲುಗಿನ ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಖಾಸಗಿ ಬ್ಯಾಂಕ್‌ವೊಂದರ ಉಪ ವ್ಯವಸ್ಥಾಪಕಿ ವೃದ್ಧೆಗೆ ವಂಚಿಸಿದ್ದಾಳೆ.
ಬೆಂಗಳೂರಿನ ಗಿರಿನಗರದಲ್ಲಿರುವ ಇಂಡಸ್ ಇಂಡ್ ಬ್ಯಾಂಕ್‌ನ ಮ್ಯಾನೆಜರ್ ಮೇಘನಾ, FD ಅಕೌಂಟ್ ಮಾಡಿಕೊಡುವುದಾಗಿ ವೃದ್ಧೆಗೆ ಸುಳ್ಳು ಹೇಳಿ RTGS ಕಾಗದಕ್ಕೆ ಸಹಿ ಮಾಡಿಸಿಕೊಂಡಿದ್ದಾಳೆ.
ಬಳಿಕ ತಮ್ಮ ಹೊಸ ಬ್ಯಾಂಕ್ ಖಾತೆ ತೆಗೆದು RTGS ಮುಖಾಂತರ 50 ಲಕ್ಷ ರೂ. ವರ್ಗಾಯಿಸಿಕೊಂಡಿದ್ದಾಳೆ. ಸದ್ಯ ಪ್ರಕರಣದಲ್ಲಿ 4 ಆರೋಪಿಗಳು ಶಾಮೀಲಾಗಿದ್ದು, ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.