ದಾವಣಗೆರೆ: ಕಾಲೇಜು ಶಿಕ್ಷಣ ಇಲಾಖೆ ಹಾಗೂ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಅಧ್ಯಯನ ವಿಭಾಗದಿಂದ ನಾಳೆ (ಮಾರ್ಚ್ 31) ಶುಕ್ರವಾರ ಬೆಳಗ್ಗೆ 10-30ಕ್ಕೆ ಶ್ರೀಮತಿ ಐ.ಗಿರಿಜಮ್ಮ ದತ್ತಿ ನಿಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನು ಓದಿ: KPSC ಯಲ್ಲಿ 47 ಸಹಕಾರಿ ಸಂಘಗಳ ನಿರೀಕ್ಷಕರ ಹುದ್ದೆಗಳು; Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ
ಹೌದು, ನಾಳೆ ಕಾಲೇಜಿನ ಕನ್ನಡ ಅಧ್ಯಯನ ವಿಭಾಗದಿಂದ ಶ್ರೀಮತಿ ಐ.ಗಿರಿಜಮ್ಮ ದತ್ತಿ ನಿಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಾನಪದ ವಿದ್ವಾಂಸ ಡಾ. ಎಂ.ಜಿ.ಈಶ್ವರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಪತ್ರಕರ್ತ ಬಿ.ಎನ್.ಮಲ್ಲೇಶ್ ಉಪನ್ಯಾಸ ನೀಡುವರು.
ಇದನ್ನು ಓದಿ: ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ
ಇನ್ನು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಎಸ್.ಆರ್. ಆಂಜನಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಟಿ.ಎಸ್. ಶೈಲಜ, ಡಾ. ಕೆ.ನಾರಾಯಣಸ್ವಾಮಿ ಭಾಗವಹಿಸುವರು. ಕಾಲೇಜಿನ ಕಾಮರ್ಸ್ ಸಭಾಂಗಣದಲ್ಲಿ ದತ್ತಿ ನಿಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಇದನ್ನು ಓದಿ: ಎಣ್ಣೆ ಹೊಡೆದಾಗ ಕೊಹ್ಲಿ ಸ್ಥಿತಿ ಹೇಗಿರುತ್ತೆ.. ವಿರಾಟ್ ಕೊಹ್ಲಿ ಕುಡಿತದ ಸೀಕ್ರೆಟ್ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ