ದಾವಣಗೆರೆ: ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ದಾವಣಗೆರೆ ಆ.22 :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ…

Competitive Examination vijayaprabha

ದಾವಣಗೆರೆ ಆ.22 :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುತ್ತದೆ.

ಆಸಕ್ತರು ಆಗಸ್ಟ್ 29 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ: 0821-2515944 ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಪ್ರಭಾರ ಕುಲಸಚಿವರಾದ ಡಾ. ಎ. ಖಾದರ್ ಪಾಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.