ದಾವಣಗೆರೆ :ದಾವಣಗೆರೆ ನಗರ ಉಪವಿಭಾಗ-1 ರ ವ್ಯಾಪ್ತಿಯ 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ-ಎಫ್ 10 ಫೀಡರ್‍ನಲ್ಲಿ 220 ಕೆ.ವಿ ಎಸ್.ಆರ್.ಎಸ್ ಸ್ವೀಕರಣಾ ಕೇಂದ್ರದಿಂದ ಡಿ.ಸಿ ಟವರ್‍ಗಳ ಮೇಲೆ 66 ಕೆವಿ ಸಿಂಗಲ್‍ಲೈನ್ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಸೆ.11 ರ ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ & ಸಿ ಬ್ಲಾಕ್ ಭೂಮಿಕಾ ನಗರ ಜೆ,ಎನ್ ಕಾನ್ವೇಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.