BESCOM: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (BESCOM) ಸುತ್ತೋಲೆಯನ್ವಯ ಬೆ.ವಿ.ಕಂ. ಹರಪನಹಳ್ಳಿಯ ಉಪ-ವಿಭಾಗ ಕಛೇರಿಯಲ್ಲಿ ಜುಲೈ 15 ರಂದು ಮೂರನೇ ಶನಿವಾರ ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಸಂವಾದ ಸಭೆ (Customer interaction meeting) ಯನ್ನು ಏರ್ಪಡಿಸಲಾಗಿದೆ.
ಇದನ್ನು ಓದಿ: ಬಿಪಿಎಲ್ ಕಾರ್ಡ್ ಇದ್ರೂ ಇವರಿಗೆ ಅಕ್ಕಿ ಹಣ ಸಿಗಲ್ಲ; ಅನ್ನಭಾಗ್ಯ ಹಣ ಪಡೆಯಲು ಹೀಗೆ ಮಾಡಲೇಬೇಕು…!
ಜುಲೈ 15 ರಂದು ಸಭೆಗೆ ಹಾಜರಾಗಿ, ಗ್ರಾಹಕರ ಸಂವಾದ ಸಭೆಯನ್ನು (Customer interaction meeting) ಏರ್ಪಡಿಸಲಾಗಿದ್ದು, ಸಭೆಗೆ ಹಾಜರಾಗಿ ಗ್ರಾಹಕರು ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಸಭೆಯಲ್ಲಿ ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಬೆಸ್ಕಾಂ ಅಧಿಕಾರಿಗಳು (BESCOM officer) ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |