ದಾವಣಗೆರೆ: ಮಾ.4ಕ್ಕೆ ಮೇಯರ್‌, ಉಪ ಮೇಯರ್‌ ಚುನಾವಣೆ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್‌ ಮತ್ತು ಉಪ ಮೇಯರ್‌ ಸ್ಥಾನಗಳಿಗೆ ಮಾರ್ಚ್ 4ರಂದು ಚುನಾವಣೆ ಘೋಷಿಸಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು, ದಾವಣಗೆರೆ ಪಾಲಿಕೆ ಚುನಾವಣಾಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಆದೇಶ ಹೊರಡಿಸಿದ್ದಾರೆ.…

davanagere palike

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್‌ ಮತ್ತು ಉಪ ಮೇಯರ್‌ ಸ್ಥಾನಗಳಿಗೆ ಮಾರ್ಚ್ 4ರಂದು ಚುನಾವಣೆ ಘೋಷಿಸಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು, ದಾವಣಗೆರೆ ಪಾಲಿಕೆ ಚುನಾವಣಾಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಆದೇಶ ಹೊರಡಿಸಿದ್ದಾರೆ.

ಹೌದು, ಪರಿಶಿಷ್ಟಪಂಗಡಕ್ಕೆ ಮೀಸಲಾದ ಮೇಯರ್‌ ಸ್ಥಾನ ಹಾಗೂ ಸಾಮಾನ್ಯ ಮಹಿಳೆಗೆ ಮೀಸಲಾದ ಉಪ ಮೇಯರ್‌ ಸ್ಥಾನಗಳಿಗೆ ಮಾರ್ಚ್ 4ರಂದು ಮಧ್ಯಾಹ್ನ 12ರಿಂದ 1ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3ರಿಂದ ಸಭೆ ಆರಂಭವಾಗಿ, ಹಾಜರಾತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.