ವಿಜಯನಗರ: ಪೆಟ್ರೋಲಿಯಂ ರಿಟೈಲ್ ಔಟ್‍ಲೇಟ್ ಸ್ಥಾಪನೆ; ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ- ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್

ಹೊಸಪೇಟೆ(ವಿಜಯನಗರ ಜಿಲ್ಲೆ)ಆ.02: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದ ಸರ್ವೆ ನಂಬರ್ 491/1 ರಲ್ಲಿ Divisional Retail Sales Head, India Oil Corporation Limited, Bellary ಅವರು ಸ್ಥಾಪನೆ ಮಾಡಲು ನಿರಾಪೇಕ್ಷಣಾ…

vijayanagara-dc-anirudh-sharavan-vijayanagara-news

ಹೊಸಪೇಟೆ(ವಿಜಯನಗರ ಜಿಲ್ಲೆ)ಆ.02: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದ ಸರ್ವೆ ನಂಬರ್ 491/1 ರಲ್ಲಿ Divisional Retail Sales Head, India Oil Corporation Limited, Bellary ಅವರು ಸ್ಥಾಪನೆ ಮಾಡಲು ನಿರಾಪೇಕ್ಷಣಾ ಪ್ರಮಾಣಪತ್ರ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಪೆಟ್ರೋಲಿಯಂ ರಿಟೈಲ್ ಔಟ್‍ಲೇಟ್ ಸ್ಥಾಪನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಆಕ್ಷೇಪಣೆಗಳು ಇದ್ದಲ್ಲಿ ಪ್ರಕಟಣೆಗೊಂಡ ದಿನಾಂಕದಿಂದ ಒಂದು ವಾರದೊಳಗಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದ್ದಾರೆ.

ಅಕ್ಷೇಪಣೆಗಳನ್ನು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಇ-ಮೇಲ್ ಐಡಿ vijayanagaradc@gmail.com ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.