ಹರಪನಹಳ್ಳಿ: ಸಾಲಬಾದೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ!

ಹರಪನಹಳ್ಳಿ: ಸಾಲಬಾದೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ನಡೆದಿದೆ. ಗಿರೀಶ್ (33) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುಮಾರು 6 ಲಕ್ಷ…

ಹರಪನಹಳ್ಳಿ: ಸಾಲಬಾದೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ನಡೆದಿದೆ.

ಗಿರೀಶ್ (33) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುಮಾರು 6 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎಂದು ತಿಳಿದಿದ್ದು. ಮೃತ ರೈತ ಗಿರೀಶ್(33) ತಾನು ಬೆಳೆಡಿದ್ದ ಬೆಳೆಗೆ ಸೂಕ್ತ ಬೆಲೆ ಸಿಗದ ಹಿನ್ನಲೆ ನಷ್ಟ ಅನುಭವಿಸಿದ್ದರು ಎಂದು ತಿಳಿದು ಬಂದಿದೆ.

ಹೀಗಾಗಿ ತನ್ನ ಬಳಿ ಹಣವಿಲ್ಲದ ಕಾರಣ ಮೃತ ರೈತ ತಾನು ಮಾಡಿದ ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಈ ಘಟನೆ ಕುರಿತು ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijayaprabha Mobile App free

ಇದನ್ನು ಓದಿ: ಯುವ ಪರಿವರ್ತಕರ ತರಬೇತಿ ನೀಡಲು ಅರ್ಜಿ ಆಹ್ವಾನ

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.