ಮಧ್ಯಪ್ರದೇಶದ ಉಪ್ನಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು 7 ಮಂದಿಯ ಪ್ರಾಣಪಕ್ಷಿ ಹಾರಿಹೋಗಿದೆ.
ಮುಂಜಾನೆ ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ಬೊಲೇರೋಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ 7ಮಂದಿ ಸಾವಿಗೀಡಾಗಿದ್ದಾರೆ, 14ಕ್ಕೂ ಹೆಚ್ಚು ಮಂದಿಯನ್ನು ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಇನ್ನ ಹೆಚ್ಚಾಗುವ ಸಂಭವವಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ರೇವಾ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನೂ ಸಿದ್ದಿಯಿಂದ ಬಹ್ರಿಗೆ ಕಡೆಗೆ ಹೊರಡುವಾಗ ಈ ಅಪಘಾತ ಸಂಭವಿಸಿದೆ.
ಘಟನೆಯ ಸಂಪೂರ್ಣ ಇನ್ನಷ್ಟೆ ತಿಳಿಯಬೇಕಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.