Bike: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ತಂದೆ ಮಗಳು ಧಾರುಣ ಸಾವು

ಅಥಣಿ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ತಂದೆ ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಅಥಣಿ ತಾಲ್ಲೂಕಿನ ಅನಂತಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.  ಮಹಾರಾಷ್ಟ್ರದ ಜತ್ತ ತಾಲೂಕಿನ ಮೆಂಡಿಗೇರಿ ಗ್ರಾಮದ ತಂದೆ ಮಗಳಾದ…

ಅಥಣಿ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ತಂದೆ ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಅಥಣಿ ತಾಲ್ಲೂಕಿನ ಅನಂತಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. 

ಮಹಾರಾಷ್ಟ್ರದ ಜತ್ತ ತಾಲೂಕಿನ ಮೆಂಡಿಗೇರಿ ಗ್ರಾಮದ ತಂದೆ ಮಗಳಾದ ರಾಮು ಕುರ್ಣಿ 49, ಜಾಹ್ನವಿ ಕುರ್ಣಿ 11, ಮೃತ ದುರ್ದೈವಿಗಳಾಗಿದ್ದಾರೆ. 

ತಂದೆ ಮಗಳು ಸಾವನ್ನಪ್ಪಿದ್ದು ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅನಂತಪುರ ಗ್ರಾಮದ ಸೋದರ ಸಂಭಂದಿಯ ಮದುವೆಗೆಂದು ಮೂವರೂ ಆಗಮಿಸಿದ್ದರು. ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಅಥಣಿ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.