ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಕ್ಕೆ ಶುಭಕೋರಿದ ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ: ಇಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು 70ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ದಾವಣಗೆರೆ ಕ್ಷೇತ್ರದ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಶುಭಕೋರಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಮೂಲಕ ಸಂಸದ ಜಿ.ಎಂ.ಸಿದ್ದೇಶ್ವರ ಅವರು…

gm siddeshwara narendra modi birthday

ದಾವಣಗೆರೆ: ಇಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು 70ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ದಾವಣಗೆರೆ ಕ್ಷೇತ್ರದ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಶುಭಕೋರಿದ್ದಾರೆ.

ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಮೂಲಕ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

Vijayaprabha Mobile App free

ನಮ್ಮ ಪ್ರೀತಿಯ ನಾಯಕ ಹಾಗೂ ದೇಶದ ಗೌರವಯುತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಜನ್ಮದಿನದ ಶುಭಾಶಯಗಳು. ಅವರಿಗೆ ದೇವರು ಆರೋಗ್ಯ, ಆಯುಷ್ಯ ನೀಡಲಿ ಎಂದು ಹಾರೈಸಿದ್ದಾರೆ.

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೂಡ ಶುಭಾಶಯ ಕೋರಿ ಟ್ಟೀಟ್ ಮಾಡಿದ್ದಾರೆ. ಗೌರವಯುತ ಪ್ರಧಾನಿ ನರೇಂದ್ರ ಮೋದಿವರಿಗೆ ಜನ್ಮದಿನದ ಶುಭಾಶಯಗಳು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.