ಉಚ್ಚಂಗಿದುರ್ಗ: ದೇವಿಯ ಹರಕೆ ಸೀರೆ ಹರಾಜು; ₹4. 6 ಲಕ್ಷ ಆದಾಯ

ಉಚ್ಚಂಗಿದುರ್ಗ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಗ್ರಾಮದ ಪ್ರಸಿದ್ಧ ಉಚ್ಚೆಂಗೆಮ್ಮ ದೇವಿಗೆ ಭಕ್ತರು ಹರಕೆ ರೂಪದಲ್ಲಿ ಅರ್ಪಿಸಿದ್ದ ಸೀರೆಗಳ ಹರಾಜು ಪ್ರಕ್ರಿಯೆ ನಡೆದಿದ್ದು, ದೇವಸ್ಥಾನಕ್ಕೆ ಸೀರೆಗಳ ಹರಾಜಿನಿಂದ ₹4, 65, 040 ಆದಾಯ…

ಉಚ್ಚಂಗಿದುರ್ಗ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಗ್ರಾಮದ ಪ್ರಸಿದ್ಧ ಉಚ್ಚೆಂಗೆಮ್ಮ ದೇವಿಗೆ ಭಕ್ತರು ಹರಕೆ ರೂಪದಲ್ಲಿ ಅರ್ಪಿಸಿದ್ದ ಸೀರೆಗಳ ಹರಾಜು ಪ್ರಕ್ರಿಯೆ ನಡೆದಿದ್ದು, ದೇವಸ್ಥಾನಕ್ಕೆ ಸೀರೆಗಳ ಹರಾಜಿನಿಂದ ₹4, 65, 040 ಆದಾಯ ಬಂದಿದೆ.

ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ಎಂ. ಎಚ್. ಪ್ರಕಾಶ್ ರಾವ್, ದೇವಸ್ಥಾನ ಇ ಒ ಎಚ್. ಮಲ್ಲಪ್ಪ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ದೇವಸ್ಥಾನದ ಆವರಣದಲ್ಲಿ ದೇವಿಯ ಹರಕೆ ಸೀರೆ ಹರಾಜು ನಡೆಯಿತು.

ಇನ್ನು, ಈ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ 10000 ರೂ.ಠೇವಣಿಯನ್ನ ದೇವಸ್ಥಾನದ ಕಚೇರಿಯಲ್ಲಿ ಹರಾಜು ಪ್ರಕ್ರಿಯೆ ಪ್ರಾರಂಭವಾಗುವ ಮುಂಚೆ ಕಟ್ಟಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.