ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ಅವರ ಸ್ನೇಹಿತ ಹಾಗೂ ಉದ್ಯಮಿಯ ಪುತ್ರ ತರುಣ್ ರಾಜುಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಇದೀಗ ಆದೇಶ ಹೊರಡಿಸಿದೆ.
ಡಿಆರ್‌ಐ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ತರುಣ್ ರಾಜು ಅವರನ್ನು ಅಧಿಕಾರಿಗಳು ಜಡ್ಜ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಿದ್ದರು.
ಈ ಹಿನ್ನೆಲೆ ಇಂದು ಜಡ್ಜ್ ವಿಚಾರಣೆ ನಡೆಸಿ ತರುಣ್ ರಾಜು ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.