ಕೊನೆಗೂ ಬೆಂಗಳೂರು ನಗರದಲ್ಲಿ ಆಟೋ ರಿಕ್ಷಾ ಬಾಡಿಗೆ ದರ ಹೆಚ್ಚಳವಾಗುವುದು ಖಚಿತವಾಗಿದೆ.
ಈ ಸಂಬಂಧ ಬೆಂಗಳೂರಿನ ಇನ್‌ಫೆಂಟ್ರಿ ರಸ್ತೆಯಲ್ಲಿ ನಡೆದ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗಿದ್ದು, ಒಂದು ವಾರದ ಒಳಗಾಗಿ ದರ ಏರಿಕೆ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆ
ಇದೆ. 1 ಕಿಲೋಮೀಟರ್‌ಗೆ 20ರೂ.ಗೆ ಏರಿಕೆ ಮಾಡಬೇಕು. 2 ಕಿಮೀಗೆ 40ರೂ. ಏರಿಕೆ ಮಾಡಬೇಕು ಎಂದು ಆಟೋ ಚಾಲಕ ಸಂಘಟನೆಗಳು ಆಗ್ರಹಿಸಿದವು.
ಹೀಗಾಗಿ ಡಿಸಿಪಿ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ದರ ಪರಿಷ್ಕರಣೆಗೆ ಸಮ್ಮತಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.