ದಾವಣಗೆರೆ : ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಬಾರಿ ಮಳೆಯಿಂದ ಅವಾಂತರ ಉಂಟಾಗಿದ್ದು ಕಟಾವಿಗೆ ಬಂದಿದ್ದ ಸಾವಿರಾರು ಎಕರೆಯಲ್ಲಿ ರೈತರು ಬೆಳೆದಿದ್ದ ಭತ್ತ ನಾಶ ನಾಶವಾಗಿದೆ. ದಾವಣಗೆರೆ ತಾಲೂಕಿನ ಮಗಾನಹಳ್ಳಿ, ಕಡಲೆಬಾಳು ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ…

davanagere heavy rain vijayaprabha

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಬಾರಿ ಮಳೆಯಿಂದ ಅವಾಂತರ ಉಂಟಾಗಿದ್ದು ಕಟಾವಿಗೆ ಬಂದಿದ್ದ ಸಾವಿರಾರು ಎಕರೆಯಲ್ಲಿ ರೈತರು ಬೆಳೆದಿದ್ದ ಭತ್ತ ನಾಶ ನಾಶವಾಗಿದೆ. ದಾವಣಗೆರೆ ತಾಲೂಕಿನ ಮಗಾನಹಳ್ಳಿ, ಕಡಲೆಬಾಳು ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭತ್ತ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ.

ಇನ್ನು ರಾತ್ರಿಯಿಡಿ ಸುರಿದ ಮಳೆಗೆ ನಾಲ್ಕು ಮನೆಗಳು ನೆಲಸಮವಾಗಿವೆ. ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ರಾಮಪ್ಪ , ರೇವಣಸಿದ್ದಪ್ಪ ಮಂಜಪ್ಪ ಎಂಬುವರ ಮನೆಗಳು ನೆಲಸಮವಾಗಿದ್ದು ಅದೃಷ್ಟವಶಾತ್ ಮನೆಗಳಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಇದನ್ನು ಓದಿ: ಜೂನಿಯರ್ ಚಿರು ಆಗಮನ; ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.