ದಾವಣಗೆರೆ ಆ.16 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಸೆಪ್ಟೆಂಬರ್.11 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಎಲ್ಲಾ ವಿವರಗಳನ್ನು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವೆಬ್‍ಸೈಟ್ kacdc.karnataka.gov.in ಹಾಗೂ ನಿಗಮದ ಸಹಾಯವಾಣಿ ಸಂಖ್ಯೆ: 94484 51111 ಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ದೀಪಾಶ್ರೀ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.