ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ & ಸಾಹಿತ್ಯ ಶ್ರೀ ಪ್ರಶಸ್ತಿಗಳು ಪ್ರಕಟಗೊಂಡಿವೆ.
ಡಾ.ಸಿ. ವೀರಣ್ಣ, ಡಾ. ಶ್ರೀರಾಮ ಇಟ್ಟಣ್ಣವರ, ಜಾಣಗೆರೆ ವೆಂಕಟರಾಮಯ್ಯ, AM. ಮದರಿ, ಡಾ. ಸಬಿಹಾ ಭೂಮಿ ಗೌಡರಿಗೆ ವಾರ್ಷಿಕ ಗೌರವ ಪ್ರಶಸ್ತಿ ನೀಡಲಾಗಿದೆ.
ಡಾ.MS ಶೇಖರ್, GN. ಮೋಹನ್, TS. ವಿವೇಕಾನಂದ, ಜಯಶ್ರೀ ಕಂಬಾರ ನಿಜಲಿಂಗಪ್ಪ ಮಟ್ಟಿಹಾಳ, ಬಾಲಗುರುಮೂರ್ತಿ, ರುಮ್ಮಾ, ರೀಟಾ, ಕಲೀಮ್ ಉಲ್ಲಾ, ವೆಂಕಟಗಿರಿ ದಳವಾಯಿ ಅವರಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ನೀಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.