ಕೊಪ್ಪಳ ಪ್ರಕರಣ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಕೊಪ್ಪಳದ ಗಂಗಾವತಿಯಲ್ಲಿ ವಿದೇಶಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ…

ಕೊಪ್ಪಳದ ಗಂಗಾವತಿಯಲ್ಲಿ ವಿದೇಶಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಗಂಗಾವತಿ ನ್ಯಾಯಾಲಯ ಆರೋಪಿಗಳಾದ ಮಲ್ಲೇಶ್, ಚೇತನಸಾಯಿ, ಶರಣಬಸವನಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದು, ಮೂವರನ್ನೂ ಕೊಪ್ಪಳ ಜೈಲಿಗಟ್ಟಲಾಗಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply