ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯ ಯುವತಿ ಸ್ವಾತಿ ಬ್ಯಾಡಗಿ ನಿಗೂಢ ಕೊಲೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.
ಈ ಘಟನೆಯನ್ನು ಸಂಸದ ಬೊಮ್ಮಾಯಿ ಖಂಡಿಸಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದೆ ಎಂದು ಆರೋಪಿಸಿದ್ದಾರೆ.
ಪೊಲೀಸರ ಭಯ ಇಲ್ಲದಿರುವುದೇ ಇಂತಹ ಪ್ರಕರಣ ಹೆಚ್ಚಾಗಲು ಕಾರಣ ಎಂದಿದ್ದಾರೆ.
ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.