ಹಗರಿಬೊಮ್ಮನಹಳ್ಳಿ: ವಿಷ ಕುಡಿದಿದ್ದ ವ್ಯಕ್ತಿ ಸಾವು; ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನ

ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಸರ್ಕಾರೀ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಹೌದು, ವಿಷ ಕುಡಿದಿದ್ದ ವ್ಯಕ್ತಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದ ಜನರು ಪರಿಸ್ಥಿತಿ ಗಂಭೀರ ಇರುವ…

hampsagara hospital damage chairs

ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಸರ್ಕಾರೀ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನ ನಡೆದಿದೆ

ಹೌದು, ವಿಷ ಕುಡಿದಿದ್ದ ವ್ಯಕ್ತಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದ ಜನರು ಪರಿಸ್ಥಿತಿ ಗಂಭೀರ ಇರುವ ಕಾರಣ ಹಂಪಸಾಗರ ಸಿಂಬಂದಿ ಬೇರೆ ಆಸತ್ರೆಗೆ ರೆಫರ್ ಮಾಡಿದ್ದಾರೆ.

ಈ ವೇಳೆ ಆಸ್ಪತ್ರೆ ದಾಟಿ ಕೆಲ ಅಂತದರದಲ್ಲಿ ರೋಗಿ ಸಾವನ್ನಪ್ಪಿದ್ದು, ಇದರಿಂದ ಆಕ್ರೋಶಗೊಂಡ ಜನರು ಆಸ್ಪತ್ರೆಯ ಸಿಂಬಂದಿ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದು, ಆಸ್ಪತ್ರೆಯ ಪೀಠೋಪಕರಣಗಳನ್ನು ಪುಡಿ ಪುಡಿ ಮಾಡಿದ್ದಾರೆ. ಇನ್ನು, ಈ ಘಟನೆ ಸಂಬಂಧ ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ಕೂಡ ದಾಖಲಾಗಿದೆ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.