ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಅರೋಪಿಯಾದ ನಟಿ ರನ್ಯಾ ರಾವ್ ಕೇಸ್ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ,
ಡಿಕೆಶಿ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರಿಗೂ ಇದಕ್ಕೂ ಸಂಬಂಧವಿಲ್ಲ. ಕೇಂದ್ರ ಸರ್ಕಾರದವರು ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ, ಮಾಡಲಿ ಎಂದು ತಿಳಿಸಿದ್ದಾರೆ.
ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧಿಸಲಾಗಿರುವ ನಟಿ ರನ್ಯಾ ರಾವ್ ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಪ್ರಕರಣದ ತನಿಖೆ ಚುರುಕಿನಿಂದ ನಡೆಯುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.