ಮಹಿಳೆಯೊಬ್ಬರು ತನ್ನ 6 ತಿಂಗಳ ಅವಳಿ ಹೆಣ್ಣು ಮಕ್ಕಳನ್ನೇ ಕೊಲೆ ಮಾಡಿದ ದುರ್ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಮಕ್ಕಳು ರಾತ್ರಿಯಿಡೀ ಅಳುತ್ತಿದ್ದರಿಂದ ನಿದ್ದೆ ಬರುತ್ತಿರಲಿಲ್ಲ ಎಂದು ಮಕ್ಕಳನ್ನು ಕೊಲೆ ಮಾಡಿದ್ದಾಗಿ ಮಹಿಳೆ ಒಪ್ಪಿಕೊಂಡಿದ್ದಾಳೆ.
ಆಕೆಯ ಪತಿ ಕೆಲಸ ಮುಗಿಸಿ ಮನೆಗೆ ಬಂದಾಗ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದರಾದರೂ ಮಕ್ಕಳು ಬದುಕಿಲ್ಲ.
ಈ ಬಗ್ಗೆ ಮಹಿಳೆಯನ್ನು ಪೊಲೀಸರು ವಿಚಾರಿಸಿದಾಗ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.