ಹೂವಿನಹಡಗಲಿ: ಜಾನುವಾರುಗಳಿಗೆ ಗಂಟು ರೋಗ, ಚಿಕಿತ್ಸೆಗೆ ಒತ್ತಾಯ

ಹೂವಿನಹಡಗಲಿ: ತಾಲೂಕಿನ ಬ್ಯಾಲಹುಣ್ಸಿ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದು, ಚಿಕಿತ್ಸೆಗೆ ರೈತರು ಪರದಾಡುವಂತಾಗಿದೆ. 60ಕ್ಕೂ ಹೆಚ್ಚು ಆಕಳು, ದನ ಕರುಗಳ ಮೈ ಮೇಲೆ ಗಂಟುಗಳು ಕಾಣಿಸಿಕೊಂಡಿದ್ದು, ಒಡೆದು ರಕ್ತ ಸೋರುತ್ತಿದೆ. ಈ…

cattle

ಹೂವಿನಹಡಗಲಿ: ತಾಲೂಕಿನ ಬ್ಯಾಲಹುಣ್ಸಿ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದು, ಚಿಕಿತ್ಸೆಗೆ ರೈತರು ಪರದಾಡುವಂತಾಗಿದೆ. 60ಕ್ಕೂ ಹೆಚ್ಚು ಆಕಳು, ದನ ಕರುಗಳ ಮೈ ಮೇಲೆ ಗಂಟುಗಳು ಕಾಣಿಸಿಕೊಂಡಿದ್ದು, ಒಡೆದು ರಕ್ತ ಸೋರುತ್ತಿದೆ.

ಈ ಕುರಿತು ಮಕರಬ್ಬಿ ಪಶು ವೈದ್ಯರಿಗೆ ತಿಳಿಸಿದ್ದರೂ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿಲ್ಲ. ಕೂಡಲೇ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಜಾನುವಾರುಗಳಿಗೆ ಚಿಕಿತ್ಸೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.