ದಾವಣಗೆರೆ : ನಗರದ ಹಲವೆಡೆ ಜ.31 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ ಜ.29 : ದಾವಣಗೆರೆ ನಗರ ಉಪವಿಭಾಗ 66/11 ಕೆ.ವಿ.ವಿ.ವಿ. ಕೇಂದ್ರ ದಾವಣಗೆರೆಯಿಂದ ಜಯನಗರ ಫೀಡರ್‍ನಲ್ಲಿ ಜಲ ಸಿರಿ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.31 ರಂದು ಬೆಳಿಗ್ಗೆ 10 ರಿಂದ ಸಂಜೆ…

power cut vijayaprabha news

ದಾವಣಗೆರೆ ಜ.29 : ದಾವಣಗೆರೆ ನಗರ ಉಪವಿಭಾಗ 66/11 ಕೆ.ವಿ.ವಿ.ವಿ. ಕೇಂದ್ರ ದಾವಣಗೆರೆಯಿಂದ ಜಯನಗರ ಫೀಡರ್‍ನಲ್ಲಿ ಜಲ ಸಿರಿ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.31 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಜಯನಗರಫೀಡರ್: ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ, 60 ಅಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.