ದಾವಣಗೆರೆ: ನಗರದ ವಿವಿಧ ಏರಿಯಾಗಳಲ್ಲಿ ಇಂದು ಕರೆಂಟ್ ಕಟ್

ದಾವಣಗೆರೆ : ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ 66/11ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್11-ಎಲ್‍ಎಫ್1 ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಇಂದು ಬೆಳಿಗ್ಗೆ 10 ರಿಂದ…

power cut vijayaprabha news

ದಾವಣಗೆರೆ : ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ 66/11ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್11-ಎಲ್‍ಎಫ್1 ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಆದ್ದರಿಂದ ಇಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಎಫ್11-ಎಲ್‍ಎಫ್1 ಫೀಡರ್ ವ್ಯಾಪ್ತಿಯ ಮಂಡಿಪೇಟೆ, ಹೆರಿಗೆ ಆಸ್ಪತ್ರೆ,ಪೋಸ್ಟ್ ಆಫೀಸ್, ರೈಲ್ವೇ ಸ್ಟೇಷನ್, , ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ, ಕೆಆರ್ ರಸ್ತೆ, ಗಡಿಯಾರ ಕಂಬ, ಬಿಟಿ ಗಲ್ಲಿ, ಬೇಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.