ದಾವಣಗೆರೆ ಜು.29: ನಗರ ಉಪ ವಿಭಾಗ-1 ರ 220 ಕೆ. ವಿ ಸ್ವೀಕರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ ಎಸ್.ಎಸ್. ಹೈಟೆಕ್ ಫೀಡನಲ್ಲಿ24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜು.30 ರಂದು ಬೆಳಿಗ್ಗೆ 10.00 ರಿಂದ ಸಂಜೆ 04.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ.
ಎಸ್.ಎಸ್. ಹೈಟೆಕ್ ಫೀಡರ್: ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ, ರಾಮನಗರ, ಇಂಡಸ್ಟ್ರೀಯಲ್ ಏರಿಯಾ ಮತ್ತುಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.