ದಾವಣಗೆರೆ: ನಗರದ ಹಲವು ಏರಿಯಾಗಳಲ್ಲಿ ನಾಳೆ ಕರೆಂಟ್ ಕಟ್; ಎಲ್ಲಿಲ್ಲಿ? ಇಲ್ಲಿದೆ ನೋಡಿ

ದಾವಣಗೆರೆ: 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜುಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.16 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ…

power cut vijayaprabha news

ದಾವಣಗೆರೆ: 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜುಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.16 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಮ್.ಸಿ.ಸಿ.ಬಿ ಎಫ್2 ಫೀಡರ್ ವ್ಯಾಪ್ತಿಯ ಎಸ್. ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಎಮ್ ಸಿ ಸಿ ಬಿ ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಶಾಮನೂರರೋಡ್, ಬಿಐಇಟಿರೋಡ್, ಗ್ಲಾಸ್‍ಹೌಸ್, ಬಾಪೂಜಿ ಸಮುದಾಯ ಭವನ, ಅಂಗವಿಕಲ ಶಾಲೆ, ಲಕ್ಷ್ಮಿಪ್ಲೋರ್ ಮಿಲ್, ಎಸ್.ಎನ್ ಲೇಔಟ್, ಜಿ.ಎಚ್ ಪಾರ್ಕಹಾಗೂ ಸುತ್ತ ಮುತ್ತಲಿನ ಪ್ರದೇಶಗಳು

ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಲೇಔಟ್ ಎ ಬ್ಲಾಕ್& ಬಿ ಬ್ಲಾಕ್ ಬಸವೇಶ್ವರ ಬಡಾವಣೆ, ಶಾಂತಿನಗರ, ಮಹಾಲಕ್ಷ್ಮೀ ಲೇಔಟ್, ಬಾಲಾಜಿ ನಗರ, ನಿಜಲಿಂಗಪ್ಪ ಲೇಔಟ್, ನೌಕರರ ಸಮುದಾಯ ಭವನ, ಅಥಣಿಕಾಲೇಜ್, ಎಮ್‍ಬಿಎ ಕಾಲೇಜ್, ಆಪೀಸರ್‍ಕ್ಲಬ್, ಕುಂದವಾಡಕೆರೆ ನೀರು ಸರಬರಾಜುಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳು”.

Vijayaprabha Mobile App free

ಎಫ್-06 ಡಿಸಿಎಮ್ ಫೀಡರ್ ವ್ಯಾಪ್ತಿಯ ಶಕ್ತಿನಗರ, ಬನಶಂಕರಿಬಡಾವಣೆ, ಡಿಸಿಎಂ ಟೌನ್‍ಶಿಪ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಫ್-16 ನಿಜಲಿಂಗಪ್ಪ ಫೀಡರ್ ವ್ಯಾಪ್ತಿಯ ನಿಜಲಿಂಗಪ್ಪ ಬಡಾವಣೇ, ರಿಂಗ್‍ರೋಡ್, ಕುಂದವಾಡರಸ್ತೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತ ಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.