ದಾವಣಗೆರೆ: ತಾಲೂಕಿನ ಸುತ್ತ ಮುತ್ತ ನಾಳೆ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ನಾಳೆ ಕರೆಂಟ್ ಇರುತ್ತಾ..? ನೋಡಿ

ದಾವಣಗೆರೆ ಫೆ. 01: ದಾವಣಗೆರೆ ತಾಲೂಕಿನ 220/66/11 ಕೆ.ವಿ. ದಾವಣಗೆರೆ ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಿಂದ ಹೊರಡುವ 66ಕೆ.ವಿ. ಕುಕ್ಕವಾಡ ವಿದ್ಯುತ್ ವಿತರಣಾ ಕೇಂದ್ರದಿಂದ ಸಂತೇಬೆನ್ನೂರು ಟ್ಯಾಪಿಂಗ್ ಗೋಪುರದವರೆಗೆ ವಾಹಕ ಎಳೆಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರುವರಿ…

power cut vijayaprabha news

ದಾವಣಗೆರೆ ಫೆ. 01: ದಾವಣಗೆರೆ ತಾಲೂಕಿನ 220/66/11 ಕೆ.ವಿ. ದಾವಣಗೆರೆ ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಿಂದ ಹೊರಡುವ 66ಕೆ.ವಿ. ಕುಕ್ಕವಾಡ ವಿದ್ಯುತ್ ವಿತರಣಾ ಕೇಂದ್ರದಿಂದ ಸಂತೇಬೆನ್ನೂರು ಟ್ಯಾಪಿಂಗ್ ಗೋಪುರದವರೆಗೆ ವಾಹಕ ಎಳೆಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರುವರಿ .02 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ 66/11 ಕೆ.ವಿ. ಶ್ಯಾಗಲೆ, ಸಂತೇಬೆನ್ನೂರು, ಕೆರೆಬಿಳಚಿ, ಬಸವಾಪಟ್ಟಣ ಮತ್ತು ತ್ಯಾವಣಗಿ ವಿದ್ಯುತ್ ವಿತರಣ ಕೇಂದ್ರಗಳಿಂದ ಸರಬರಾಜಾಗುವ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಬರುವ ಚನ್ನಗಿರಿ ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಶ್ಯಾಗಲೆ, ಕಂದಗಲ್ಲು, ಕೋಡಿಹಳ್ಳಿ, ಗೋಣಿವಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳು. ದೊಡ್ಡ ಮಲ್ಲಾಪುರ, ಸಿದ್ಧನಮಠ, ಕಾಕನೂರು, ಸಂತೇಬೆನ್ನೂರು, ಬೆಳ್ಳಿಗನೂಡು, ನಿಂಬಾಪುರ, ಅರಳಿಕಟ್ಟೆ, ತಣಿಗೆರೆ, ಚಿಕ್ಕಬೆನ್ನೂರು, ಹೀರೆಕೊಗಲೂರು, ದೊಡ್ಡಬ್ಬಿಗೆರೆ, ಅಬ್ಬಿಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಕೆರೆಬಿಳಚಿ, ಹೊಸೂರು, ಚನ್ನಾಪುರ, ಆಲೂರು, ಸೋಮಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಬಸವಾಪಟ್ಟಣ, ಹರ್ಲಿಪುರ, ಹೊಸಹಳ್ಳಿ, ಮರಬನಹಳ್ಳಿ, ಚಿರದೋನಿ, ಯಲ್ಲೋದಹಳ್ಳಿ, ಪುನ್ಯಸ್ಥಳ, ಸಂಗಾಹಳ್ಳಿ, ಸಿದ್ದೇಶ್ವರ ನಗರ, ನಿಲೋಗಲ್, ಕಂಚುಗಾರನಹಳ್ಳಿ, ದಾಗಿನಕಟ್ಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳು. ತ್ಯಾವಣಿಗಿ, ನಲ್ಕುದುರೆ, ದೊಡ್ಡಗಟ್ಟ, ಕತ್ತಲಗೆರೆ, ಕಾರಿಗನೂರು, ಬೆಳಲಗೆರೆ, ಹರೆಹಳ್ಳಿ, ನವಿಲೆಹಾಳು, ಕಬ್ಬಳ ಹಾಗೂ ಇತರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.