ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಪ್ಪೆಕೇರಿ ಬಳಿ ರಾಜ್ಯ ರಸ್ತೆ ಸಾರಿಗೆ ಬಸ್ ಧಗಧಗನೆ ಹೊತ್ತಿ ಉರಿದಿದೆ.
ಬೀದರ್‌ನಿಂದ ಹೊರಟಿದ್ದ KKRTC ಬಸ್ ಕಪ್ಪೆಕೇರಿ ಬಳಿ ಬರುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ.
ಭಯಭೀತರಾದ ಪ್ರಯಾಣಿಕರು ತಕ್ಷಣ ಬಸ್‌ನಿಂದ ಕೆಳಗಿಳಿದಿದ್ದಾರೆ. ಕ್ಷಣಾರ್ಧದಲ್ಲೇ ಬಸ್ ಸುಟ್ಟು ಭಸ್ಮವಾಗಿದೆ.
ತಕ್ಷಣ ಸ್ಥಳಕ್ಕೆ ತೆರಳಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸಿದೆ. ಅದೃಷ್ಟವಷಾತ್ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.