ದಾವಣಗೆರೆ: ರೈತರಿಗೆ ನುಗ್ಗೆ ಬೆಳೆಗೆ ಸಹಾಯಧನ ಸೌಲಭ್ಯ

ದಾವಣಗೆರೆ ಆ.10: ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ 2022–23ನೇ ಸಾಲಿನ ನುಗ್ಗೆ ಬೆಳೆ (ಶುದ್ಧ ಬೆಳೆ) ಪ್ರದೇಶ ವಿಸ್ತರಣೆಯ ಸಹಾಯಧನ ಸೌಲಭ್ಯವಿದ್ದು, ದಾವಣಗೆರೆ ತಾಲ್ಲೂಕಿನ ರೈತರಿಗೆ ಸಹಾಯಧನ ಪಡೆಯಲು ಅವಕಾಶವಿದ್ದು, ಆದ್ದರಿಂದ ತಾಲ್ಲೂಕಿನ ಎಲ್ಲಾ…

drumstick crop vijayaprabha news

ದಾವಣಗೆರೆ ಆ.10: ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ 2022–23ನೇ ಸಾಲಿನ ನುಗ್ಗೆ ಬೆಳೆ (ಶುದ್ಧ ಬೆಳೆ) ಪ್ರದೇಶ ವಿಸ್ತರಣೆಯ ಸಹಾಯಧನ ಸೌಲಭ್ಯವಿದ್ದು, ದಾವಣಗೆರೆ ತಾಲ್ಲೂಕಿನ ರೈತರಿಗೆ ಸಹಾಯಧನ ಪಡೆಯಲು ಅವಕಾಶವಿದ್ದು, ಆದ್ದರಿಂದ ತಾಲ್ಲೂಕಿನ ಎಲ್ಲಾ ರೈತ ಬಾಂಧವರು ಈ ಕೂಡಲೇ ತಮ್ಮ ವ್ಯಾಪ್ತಿಯ ರೈತ ಸಂಪರ್ಕ, ಕೇಂದ್ರಕ್ಕೆ ಬೇಟೀ ನೀಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪವನ್ ಕುಮಾರ್ ಹೆಚ್.ಎಸ್, ಕಸಬಾ ಹೋಬಳಿ, ಮೊಸಂ:7022244152, ರವಿ ನಾಗಪ್ಪ ದಾಳೇರ, ಆನಗೋಡು ಯೋಬಳಿ, ಮೊಸಂ: 7019819101, ಏಕಾಂತ್, ಮಾಯಕೊಂಡ-1 ಹೋಬಳಿ, ಮೊಬೈಲ್ ಸಂಖ್ಯೆ-7899445111, ಅರುಣ್ ರಾಜ್.ಪಿ.ಎಲ್, ಮಾಯಕೊಂಡ-2 ಹೋಬಳಿ, ಮೊಬೈಲ್ ಸಂಖ್ಯೆ:- 9902866619 ಯನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.