ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ರಾತ್ರಿ ಭೀಕರ ಅಗ್ನಿ ಅವಗಢ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡ ಬೆಂಕಿಯ ಪರಿಣಾಮ, ಮೂರು ಮನೆಗಳು ಹೊತ್ತಿ ಉರಿದಿದ್ದು, ಮನೆಯಲ್ಲಿದ್ದಂತ ಚಿನ್ನಾಭರಣ, ಬಟ್ಟೆ ಅಗ್ನಿಗೆ ಅಹುತಿಯಾಗಿದೆ.
ಇದನ್ನು ಓದಿ:ಭಾರತಕ್ಕೆ ಒಲಿದು ಬಂತು ಎರಡು ‘ಆಸ್ಕರ್’ ಪ್ರಶಸ್ತಿ..; ಆಸ್ಕರ್ ಗೆದ್ದ ಭಾರತೀಯರು ಇವರೇ ನೋಡಿ
ಹೌದು, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ಭೀಕರ ಅಗ್ನಿ ಅವಗಢ ಸಂಭವಿಸಿದ್ದು, ಶಾರ್ಟ್ ಶರ್ಕ್ಯೂಟ್ ನಿಂದ ಬೆಂಕಿ ಹೊತ್ತಿ ಕೊಂಡಿದ್ದು, ಈ ಪರಿಣಾಮ ಮೂರು ಮನೆಗಳು ಸುಟ್ಟು ಭಸ್ಮವಾಗಿದ್ದಾವೆ.ಮನೆಯ ಮೇಲೆಯೇ ಹೈ ಟೆನ್ಷನ್ ವಯರ್ ಹಾದು ಹೋಗಿದ್ದು, ಅದರಿಂದ ಬಿದ್ದಂತ ಕಿಡಿ, ಮನೆಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂಬುದಾಗಿ ಹೇಳಲಾಗುತ್ತಿದೆ.
ಇದನ್ನು ಓದಿ: ಹೊಸಪೇಟೆ: ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ; ದ್ವಿಚಕ್ರ ವಾಹನ ಸೇರಿದಂತೆ ಮನೆಯ ಕಿಟಕಿ ಗಾಜುಗಳು ಪುಡಿಪುಡಿ