ಟೈಲ್ಸ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು! 

ದಾವಣಗೆರೆ: ಟೈಲ್ಸ್ ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ.  ಹಾವೇರಿ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ.…

ದಾವಣಗೆರೆ: ಟೈಲ್ಸ್ ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ. 

ಹಾವೇರಿ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.