ಜಗಳೂರು: ತಾಲೂಕು ಸೇರಿದಂತೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ದಾವಣಗೆರೆ ಆ.16 : ಜಗಳೂರು ಉಪ ವಿಭಾಗದ 66 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-5 ಜಮ್ಮಾಪುರ ಮತ್ತು ಎಫ್-14 ಅರಿಶಿಣಗುಂಡಿ ಫೀಡರ್‍ಗಳಿಗೆ ಸಂಬಂಧಿಸಿದಂತೆ 11 ಕೆ.ವಿ ಮಾರ್ಗದ ವಾಹಕ ಬದಲಾವಣೆ ಕೆಲಸ ಹಮ್ಮಿಕೊಂಡಿರುವುದರಿಂದ…

power cut vijayaprabha news

ದಾವಣಗೆರೆ ಆ.16 : ಜಗಳೂರು ಉಪ ವಿಭಾಗದ 66 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-5 ಜಮ್ಮಾಪುರ ಮತ್ತು ಎಫ್-14 ಅರಿಶಿಣಗುಂಡಿ ಫೀಡರ್‍ಗಳಿಗೆ ಸಂಬಂಧಿಸಿದಂತೆ 11 ಕೆ.ವಿ ಮಾರ್ಗದ ವಾಹಕ ಬದಲಾವಣೆ ಕೆಲಸ ಹಮ್ಮಿಕೊಂಡಿರುವುದರಿಂದ ಆ.17 ರಿಂದ ಆ.21 ರವರಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕಾಮಗಾರಿಗೆ ಸಂಬಂಧಿಸಿದಂತೆ ಫೀಡರ್‍ಗಳ ವ್ಯಾಪ್ತಿಯಲ್ಲಿ ಬರುವ ಜಗಳೂರು, ಮರೇನಹಳ್ಳಿ, ಬೊಮ್ಮಕ್ಕನಹಳ್ಳಿ, ಹೊನ್ನಮರಡಿ, ತೋರಣಗಟ್ಟ, ಮತ್ತು ಅರಿಶಿಣಗುಂಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ನೀರಾವರಿ ಪಂಪ್‍ಸೆಟ್ಟು ಮಾರ್ಗಗಳಿಗೆ ಹಾಗೂ ಎನ್.ಜೆ.ವೈ ಮಾರ್ಗಗಳಿಗೆ ವಿದ್ಯುತ್ ವ್ಯತ್ಯವಾಗಲಿದೆ ಎಂದು ಜಗಳೂರು ಉಪವಿಭಾಗ ಸಹಾಯಕ ಕಾರ್ಯನಿರ್ವಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.