ವಿಜಯನಗರ ಜಿಲ್ಲೆ | ಜಿಲ್ಲಾಧಿಕಾರಿಗಳಿಂದ ಮತ್ತಿಹಳ್ಳಿ ಆರೋಗ್ಯ ಕೇಂದ್ರಕ್ಕೆ ಭೇಟಿ; ಸಿಬಂದಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚನೆ

ವಿಜಯನಗರ ಜಿಲ್ಲೆ : ಹರಪನಹಳ್ಳಿ ತಾಲೂಕು ಮತ್ತಿಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತಿಹಳ್ಳಿ ಕೇಂದ್ರಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಎಂ.ಎಸ್. ದಿವಾಕರ ಅವರು ಆರೋಗ್ಯ ಕೇಂದ್ರದ ಸಿಬಂದಿಗಳ ಮೇಲೆ…

Deputy Commissioner visits Mattihalli Health Centre

ವಿಜಯನಗರ ಜಿಲ್ಲೆ : ಹರಪನಹಳ್ಳಿ ತಾಲೂಕು ಮತ್ತಿಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತಿಹಳ್ಳಿ ಕೇಂದ್ರಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಎಂ.ಎಸ್. ದಿವಾಕರ ಅವರು ಆರೋಗ್ಯ ಕೇಂದ್ರದ ಸಿಬಂದಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Deputy Commissioner M.S. Divakara visits Mattihalli Health Centre
Deputy Commissioner M.S. Divakara visits Mattihalli Health Centre

ಹೌದು, ದಿನಾಂಕ 24.08.2025 ರಂದು ಭಾನುವಾರ ಮತ್ತಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಪರಾಹ್ನ ಒಬ್ಬ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಇಲ್ಲದೇ ಬಾಗಿಲು ಹಾಕಿರುವುದು ಕಂಡುಬಂದಿದ್ದು, ಭಾನುವಾರ ದಿನದಂದು ಸಹಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕೆಂದು ನಿಯಮವಿದ್ದರೂ ಸಹಾ ಸರ್ಕಾರದ ಆದೇಶಗಳನ್ನು ಪಾಲನೆ ಮಾಡದೇ ಇರುವ ಸಂಬಂದ ಆಸ್ಪತ್ರೆಯ ಸಂಬಂಧಿಸಿದ ವೈದ್ಯರ ವಿರುಧ್ದ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಎಂ.ಎಸ್. ದಿವಾಕರ ಸೂಚನೆ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.