ದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲಮೋ, ಪದವಿ ಪೂರೈಸಿದ ಅಭ್ಯರ್ಥಿಗಳಿಗೆ ವಾಕ್-ಇನ್-ಇಂಟವ್ರ್ಯೂವ್

ದಾವಣಗೆರೆ ಸೆ.03: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ಸೆ.06 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ “ವಾಕ್-ಇನ್-ಇಂಟರ್ವೂವ್”…

Walk-in-Interview vijayaprabha news

ದಾವಣಗೆರೆ ಸೆ.03: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ಸೆ.06 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ “ವಾಕ್-ಇನ್-ಇಂಟರ್ವೂವ್” ವನ್ನು ಏರ್ಪಡಿಸಲಾಗಿದೆ.

ಈ ವಾಕ್-ಇನ್-ಇಂಟವ್ರ್ಯೂವ್ ನಲ್ಲಿ ಆರ್.ಯು ಲೋನ್ಸ್ ಡಿಸ್ಟ್ರೀಬ್ಯೂಶನ್ ಸರ್ವಿಸಸ್ ಪ್ರೈ.ಲಿಮಿಟೆಡ್ ಬೆಂಗಳೂರು ಇವರು ಭಾಗವಹಿಸುತ್ತಿದ್ದು, ಪಿಯುಸಿ, ಐಟಿಐ, ಡಿಪ್ಲಮೋ, ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದ್ದಾರೆ

ಆಸಕ್ತ ಅಭ್ಯರ್ಥಿಗಳು ಸೆ.06 ರಂದು ಬೆಳಗ್ಗೆ 10 ಗಂಟೆಗೆ ಕನಿಷ್ಠ 3 ಬಯೋಡಾಟಾ, ಆಧಾರ್ ಕಾರ್ಡ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ,ದಾವಣಗೆರೆ ಇಲ್ಲಿ ಭಾಗವಹಿಸಬಹುದು. ಈ ವಾಕ್ ಇನ್ ಇಂಟವ್ರ್ಯೂವ್ ನ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 08192-259446, 6361550016, 7406323294 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಗಿರೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.