LPG cylinder price: ಇಡೀ ದೇಶ ಲೋಕಸಭಾ ಚುನಾವಣೆಯ ರಂಗಿನಲ್ಲಿ ಮುಳುಗಿರುವ ನಡುವೆಯೇ ಜನಸಾಮಾನ್ಯರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಸತತ 2ನೇ ತಿಂಗಳಲ್ಲೂ LPG ದರವನ್ನು ಕಡಿಮೆ ಮಾಡಲಾಗಿದ್ದು, ಸಿಲಿಂಡರ್ವೊಂದಕ್ಕೆ 19 ರೂಪಾಯಿ ಇಳಿಕೆಯಾಗಿದೆ.
ಇದನ್ನು ಓದಿ: ಉಷ್ಣ ಅಲೆ..ಹವಾಮಾನ ಇಲಾಖೆಯಿಂದ ರಾಜ್ಯಕ್ಕೆ ಶಾಕಿಂಗ್ ಎಚ್ಚರಿಕೆ
ಹೌದು, ಲೋಕಸಭಾ ಚುನಾವಣೆ ಹಿನ್ನಲೆ 19 KGಯ ಸಿಲಿಂಡರ್ವೊಂದಕ್ಕೆ 19 ರೂಪಾಯಿ ಇಳಿಕೆಯಾಗಿದ್ದು, ವಾಣಿಜ್ಯ ಸಿಲಿಂಡರ್ಗಳಿಗೆ ಮಾತ್ರ ಈ ಬೆಲೆ ಅನ್ವಯವಾಗಲಿದ್ದು, ಗೃಹ ಬಳಕೆ ಸಿಲಿಂಡರ್ ಗಳಿಗೆ ಅನ್ವಯಿಸುವುದಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್ ಇಂದಿನಿಂದ ₹ 1,844.50ಗಳಿಗೆ ಸಿಗಲಿದ್ದು, ಗ್ರಾಹಕರಿಗೆ ಸ್ವಲ್ಪ ರಿಲೀಫ್ ಸಿಕ್ಕಂತಾಗಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |