Marriage registration: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ವಿವಾಹ ನೋಂದಣಿ ಇದೀಗ ಇನ್ನಷ್ಟು ಸುಲಭ

Vijayaprabha

Marriage registration: ರಾಜ್ಯದಲ್ಲಿ ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ರಾಜ್ಯ ಸರ್ಕಾರ ಇನ್ನಷ್ಟು ಸುಗಮಗೊಳಿಸಲು ಕ್ರಮ ಕೈಗೊಂಡಿದೆ.

ಇದನ್ನು ಓದಿ: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ದಿನಾಂಕ ಫಿಕ್ಸ್‌; ಈ ದಾಖಲೆ ರೆಡಿ ಮಾಡಿಕೊಳ್ಳಿ

ಹೌದು, ರಾಜ್ಯದಲ್ಲಿ ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ರಾಜ್ಯ ಸರ್ಕಾರ ಕಾವೇರಿ 2.0 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಲು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.

Marriage registration still online in the state

ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

ಇದನ್ನು ಓದಿ: ಮಾರ್ಚ್‌ ತಿಂಗಳಲ್ಲಿ ಕಡ್ಡಾಯವಾಗಿ ಈ ಕಾರ್ಯಗಳನ್ನು ಪೂರ್ಣಗೊಳಿಸಿ

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version