100 ಪಾಕಿಸ್ತಾನಿ ಸೈನಿಕರ ಹತ್ಯೆ!

ಜಾಫರ್ ಎಕ್ಸ್‌ಪ್ರೆಸ್ ಟ್ರೈನ್ ಹೈಜಾಕ್ ಘಟನೆಯಲ್ಲಿ 25 ಜನರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಹೇಳಿದ್ದರೆ, ಈ ಸಂಖ್ಯೆ 100ಕ್ಕಿಂತ ಹೆಚ್ಚಿದೆ ಎಂದು ಬಿ ಎಲ್ ಎ (BLA) ತಿಳಿಸಿದೆ. ಇದುವರೆಗೆ 100 ಪಾಕ್ ಸೈನಿಕರು…

ಜಾಫರ್ ಎಕ್ಸ್‌ಪ್ರೆಸ್ ಟ್ರೈನ್ ಹೈಜಾಕ್ ಘಟನೆಯಲ್ಲಿ 25 ಜನರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಹೇಳಿದ್ದರೆ, ಈ ಸಂಖ್ಯೆ 100ಕ್ಕಿಂತ ಹೆಚ್ಚಿದೆ ಎಂದು ಬಿ ಎಲ್ ಎ (BLA) ತಿಳಿಸಿದೆ.

ಇದುವರೆಗೆ 100 ಪಾಕ್ ಸೈನಿಕರು ಹತರಾಗಿದ್ದಾರೆ. ಇನ್ನೂ 150 ಜನರು ತಮ್ಮ ವಶದಲ್ಲಿದ್ದಾರೆ ಎಂದು BLA ಹೇಳಿದೆ.

ರೈಲಿನಲ್ಲಿ ಹಲವು ಮೃತದೇಹಗಳು ಬಿದ್ದಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Vijayaprabha Mobile App free

ಆದರೆ, ಈ ದಾಳಿಯಲ್ಲಿ 21 ನಾಗರಿಕರು ಮತ್ತು ನಾಲ್ವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕ್ ಹೇಳುತ್ತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.