ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಅವರ ಜೊತೆ ಪತ್ನಿ ಉಷಾ ವಾನ್ಸ್ ಕೂಡ ಬರಲಿದ್ದಾರೆ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಉಷಾ ಅವರನ್ನು ಜೆಡಿ ವರಿಸಿದ್ದು ಗೊತ್ತೇ ಇದೆ.
ಈ ಜೋಡಿ ಭಾರತ ಪ್ರವಾಸ ಮಾಡಲು ಆಸಕ್ತಿ ಹೊಂದಿದೆ. ಅಧಿಕಾರ ವಹಿಸಿಕೊಂಡ ನಂತರ ಜೆಡಿ ವ್ಯಾನ್ಸ್ ಅವರ ಎರಡನೇ ಅಧಿಕೃತ ಭೇಟಿ ಇದಾಗಿದೆ.
ಇತ್ತೀಚೆಗೆ ಅವರು ಫ್ರಾನ್ಸ್ ಮತ್ತು ಜರ್ಮನಿಗೆ ಭೇಟಿ ನೀಡಿದ್ದರು
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.