ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ಪಂಜಾಬ್
ವಿಶ್ವವಿದ್ಯಾಲಯದ ಜಿಮ್ನಾಷಿಯಂ ಹಾಲ್‌ನಲ್ಲಿ ರಾಷ್ಟ್ರಪತಿ ಮುರ್ಮು ಅವರಿಂದ ಪಿಯು ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಈ ಮೂಲಕ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ 5ನೇ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
2016ರಲ್ಲಿ ಹಾಕಿ ದಂತಕಥೆ ಬಲೀ ಸಿಂಗ್, 2018ರಲ್ಲಿ ಅಥ್ಲೆಟಿಕ್ಸ್ ದಂತಕಥೆ ಮಿಲ್ಟಾ ಸಿಂಗ್, 2022ರಲ್ಲಿ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್, 2023ರಲ್ಲಿ ನೀರಜ್ ಚೋಪ್ರಾ ಈ ಗೌರವಕ್ಕೆ ಪಾತ್ರರಾಗಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.